ಚಿಕ್ಕನಹಳ್ಳಿ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ

teacher
Published on

ತುಮಕೂರು: ಜಿಲ್ಲೆಯ ಶಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನಲ್ಲಿ ಶಿಕ್ಷಕರ(ಡಿ.ಇಎಲ್.ಇಡಿ) ತರಬೇತಿ ನೀಡಲು ದಾಖಲಾತಿ ಪ್ರಾರಂಭವಾಗಿದೆ.

ದ್ವಿತೀಯ ಪಿಯು ಉತ್ತೀರ್ಣ ಮತ್ತು ಪದವಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಬೆಂಗಳೂರು ವಿಭಾಗದಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಕಾಶವಿದೆ.

ಮಾಹಿತಿಗೆ ಪ್ರಾಚಾರ್ಯ ತಿಮ್ಮರಾಜು ಮೊ.9741069414, 9980870260, 7760783653, 9880331083, 9480250487 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net