ವಿದ್ಯುತ್​ ವ್ಯತ್ಯಯ

Power cutt
Published on

ತುಮಕೂರು: ಡಿಟಿಸಿ ಸ್ಥಳಾಂತರ ಕಾಮಗಾರಿ ಕೈಗೊಂಡಿರುವುದರಿಂದ ಫೆ.2ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೂ ಬೆಳ್ಳಾವಿ ಟೌನ್​, ಸುಗುಣ, ದೊಡ್ಡವಿರನಹಳ್ಳಿ, ಸಿಂಗೀಪುರ, ದೊಡ್ಡೇರಿ, ಕಾಗ್ಗೆರೆ, ಅಸಲಿಪುರ, ಮಶಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ ಹಾಗೂ ಬೆಳ್ಳಾವಿ ಗ್ರಾಮ ಪಂಚಾಯಿತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net