ಬ್ಯಾಂಕಿಂಗ್​ ಪರೀಕ್ಷೆಗಳಿಗೆ ತರಬೇತಿ

exams
Published on

ತುಮಕೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್​ಬಿಐ ಮತ್ತು ಇತರೆ ಬ್ಯಾಂಕ್​ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿ ನೀಡಲಾಗುವುದು.

ಆಸಕ್ತರು ಜನವರಿ 8ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ದೂ.0821 2515944 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net