ದೇವರಾನದುರ್ಗದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರ

DEVARAYANA DURGA 3rd SRAVANA SHANIVARA
Published on

ತುಮಕೂರು: ತುಮಕೂರು ತಾಲೂಕು ದೇವರಾಯನದುರ್ಗದ ಕರಿಗಿರಿ ಸುಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರ ಶ್ರೀಯೋಗ ಮತ್ತು ಶ್ರೀಭೋಗ ಲಕ್ಷ್ಮೀನರಸಿಂಹಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು ಹಾಗೂ ಬೆಳ್ಳಿ ರಥೋತ್ಸವ ನಡೆಸಲಾಯಿತು.

ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net