

ತುಮಕೂರು:ಉದ್ಯೋಗ ವಿನಿಮಯ ಕಚೇರಿ, ಇನ್ಕ್ಯಾಪ್ ಹಾಗೂ ಶ್ರೀ ರಾಮ್ ಫಾರ್ಚೂನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನೀರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಎಸ್ಎಸ್ಎಲ್ಸಿ,ಪಿಯು, ಯಾವುದೇ ಪದವಿ, ಡಿಪ್ಲೋಮಾ, ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಏಪ್ರಿಲ್ 8ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ
ಆಸಕ್ತರು ಸೋಮೇಶ್ವರಪುರಂ ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಮಾಹಿತಿಗೆ ದೂ.0816 -2278488, ಮೊ.9071021143, 9513136642 ಸಂಪರ್ಕಿಸಿ.
****************