26ರಂದು ನೇರ ಸಂದರ್ಶನ

interview
Published on

ತುಮಕೂರು:ಉದ್ಯೋಗ ವಿನಿಮಯ ಕಚೇರಿ, ಪರ್ಸೋಲ್ಕೆಲ್ಲಿ ಇಂಡಿಯಾ ಪ್ರೆೃ.ಲಿ. ಹಾಗೂ ಶ್ರೀರಾಮ್​ ಫಾರ್ಚೂನ್​ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ.26ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸಂದರ್ಶನ ಬೆಳಗ್ಗೆ 10ರಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಎಸ್​ಎಸ್​ಎಲ್​ಸಿ, ಪಿಯು, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಮಾಹಿತಿಗೆ ದೂ.0816- 2278488, ಮೊ.9071021143, 9513136642 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net