

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೆÊವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬAಧ ಅ.25 ರಿಂದ 31ರ ವರೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಐಟಿಐ(ಫಿಟ್ಟರ್), ಡಿಪ್ಲೊಮಾ (ಮೆಕಾನಿಕಲ್) ಪಾಸಾದ ಯಾವುದೇ ಅಭ್ಯರ್ಥಿಯು ತಮ್ಮ ಬಯೋಡೇಟಾದೊಂದಿಗೆ ಪ್ಲಾಟ್ ನಂ.548 ಸೋಂಪುರ, 2ನೇ ಸ್ಟೇಜ್, ಬೀರಗೊಂಡನಹಳ್ಳಿ, ತ್ಯಾಮಗೊಂಡ್ಲು, ನೆಲಮಂಗಲ. ಇಲ್ಲಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.0816 2278488, ಮೊ.9606036318 ಸಂಪರ್ಕಿಸಿ.