ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ

Teachers Dance
Published on

ತುಮಕೂರು: ಶಿರಾ ತಾಲೂಕು ಚಿಕ್ಕನಹಳ್ಳಿ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದಾಖಲಾತಿ ಪ್ರಾರಂಭವಾಗಿದ್ದು, ಆಂಗ್ಲ ಮಾಧ್ಯಮದಲ್ಲಿ ಡಿ.ಇಎಲ್​.ಇಡಿ ತರಬೇತಿಗೆ ಪ್ರವೇಶಾತಿ ಆರಂಭಿಸಲಾಗಿದೆ.

ದ್ವೀತಿಯ ಪಿಯು ಉತ್ತೀರ್ಣ, ಪದವಿ ಉತ್ತೀರ್ಣ, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಮಾಹಿತಿಗೆ

ಮೊ.9741069414, 9741507942, 9980870260 ಸಂಪರ್ಕಿಸಿ ಎಂದು ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಚಾರ್ಯ ತಿಮ್ಮರಾಜು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net