

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿಶಾಲೆಗಳಿಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೇ.19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಾಲೆಯ ಪ್ರಾಂಶುಪಾಲರಿAದ ಪ್ರವೇಶ ಪತ್ರ ಪಡೆದು ಹಾಜರಾಗಲು ಕೋರಿದೆ.
ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು. ದೂ.0816 2273724 ಸಂಪರ್ಕಿಸಿ.