ಕಲಿಕಾ ಸಾಮಗ್ರಿ ಖರೀದಿಸಲು ಆರ್ಥಿಕ ನೆರವು

Adarsha Shakshaka Prashasti Application
Published on

ತುಮಕೂರು: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮುಂದುವರೆಸಲು ಪ್ರೋತ್ಸಾಹಿಸಿ, ಕಲಿಕಾ ಮತ್ತು ಬೋಧನಾ ಸಾಮಗ್ರಿಗಳನ್ನು ಖರೀದಿಸಲು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಆರ್ಥಿಕ ಸಹಾಯ ನೀಡುತ್ತಿದೆ.

ಬಿ.ಇಡಿ ಹಾಗೂ ಡಿ.ಇಡಿ ಓದುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳು ಸೆ.21ರೊಳಗೆ ದಾಖಲಾತಿಗಳಿಗೆ ಪ್ರಾಂಶುಪಾಲರಿAದ ದೃಢೀಕರಿಸಿ, ಆನ್‌ಲೈನ್ ಜಾಲತಾಣ ವಿಳಾಸ https://dom.karnataka.nic.in/tumkur/publicview ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಮಾಹಿತಿಗೆ ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು. ಇವರನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net