ಗ್ರಾಪಂ ಜನಪ್ರತಿನಿಧಿ, ಅಧಿಕಾರಿಗಳಿಗೆ ಕಾರ್ಯಾಗಾರ

tumkur zp office
Published on

ತುಮಕೂರು:ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಜು.11ರಂದು ಬೆಳಗ್ಗೆ 10 ಗಂಟೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net