ಉಪನ್ಯಾಸಕರ ಹುದ್ದೆಗೆ ಅರ್ಜಿ

GTTC
Published on

ತುಮಕೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಎಲೆಕ್ಟಿçಕಲ್ ಲ್ಯಾಬ್ ಕುರಿತು ಬೋಧನೆ ಮಾಡಲು ಹಾಗೂ ಯಂತ್ರೋಪಕರಣಗಳ ಎಲೆಕ್ಟಿçಕಲ್ ಸಂಬAಧಿಸಿದ ನಿರ್ವಹಣೆ ಮಾಡಲು ಪೂರ್ಣ ಅವಧಿಯ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ ಎಲೆಕ್ಟಿçಕಲ್‌ನಲ್ಲಿ ಉತ್ತೀರ್ಣರಾದ ಮತ್ತು ಕನಿಷ್ಟ 2 ವರ್ಷಗಳ ಕೈಗಾರಿಕಾ ಅಥವಾ ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರದೊಂದಿಗೆ ಆಗಸ್ಟ್ 28, 2023ರೊಳಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಮೊ.9916769649 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net