ಜಿಟಿಟಿಸಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ

GTTC
Published on

ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಡಿಪ್ಲೊಮಾ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಕೋರ್ಸ್ಗೆ ಒಂದು ವರ್ಷದ ಅವಧಿಗಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಉಪನ್ಯಾಸ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ವಿಭಾಗದಲ್ಲಿ ಬಿಇ ಅಥವಾ ಎಂ.ಟೆಕ್ ಪದವಿ ಹಾಗೂ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರದೊಂದಿಗೆ ಜ.22ರೊಳಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಪ್ರಾಚಾರ್ಯ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಹಿರೇಹಳ್ಳಿ, ಕೈಗಾರಿಕಾ ಪ್ರದೇಶ, ತುಮಕೂರು. ಮೊ. 9916769649 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net