ತುಮಕೂರು: ಕನ್ನಡ ಮತ್ತು ಸಂಸತಿ ಇಲಾಖೆ, ಶಿರಾ ತಾಲ್ಲೂಕು ಆಡಳಿತ, ಬುಕ್ಕಾಪಟ್ಟಣ ಸರ್ಕಾರಿ ಪದವಿ ದರ್ಜೆ ಕಾಲೇಜು, ಶಿರಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಿಕ್ಕನಾಯಕನಹಳ್ಳಿ ಎಸ್.ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಆ.30ರಂದು ಬೆಳಗ್ಗೆ 10.30ಕ್ಕೆ ಶಿರಾ ತಾಲೂಕು ಬುಕ್ಕಪಟ್ಟಣ ಸರ್ಕಾರಿ ಪದವಿ ದರ್ಜೆ ಕಾಲೇಜಿನಲ್ಲಿ "ಹಾಡಿರೇ ರಾಗಗಳ ತೂಗಿರೇ ದೀಪಗಳ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.