ಎಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ

HAL
Published on

ತುಮಕೂರು: ಬೆಂಗಳೂರಿನ ಎಚ್‌ಎಎಲ್‌ನಲ್ಲಿ ವಿವಿಧ ಟ್ರೇಡ್‌ನಲ್ಲಿ ಐಟಿಐ ತರಬೇತಿ ಪಡೆದಿರುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದ್ದಾರೆ.

Fitter, Turner, Machinist, Electricain, Welder, COPA, Foundryman and Sheet Metal Worker ಟ್ರೇಡ್‌ನಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳು ಆಗಸ್ಟ್ 25ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಪೂರ್ವದಲ್ಲಿ www.apprenticeship.gov.inನಲ್ಲಿ ಕಡ್ಡಾಯವಾಗಿ ಅಪ್ರೆಂಟಿಸ್ ನೋಂದಣಿ ಮಾಡಿಕೊಂಡು ನಂತರ ಅರ್ಜಿಸಲ್ಲಿಸುವುದು.

ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು. ದೂ.0816 2278488 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net