ವಿವಿಧ ಯೋಜನೆಗಳಡಿ ಸಹಾಯಧನ

Handlooming
Published on

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ನೇಕಾರರ ಪ್ಯಾಕೇಜ್​-ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಪರಿಶಿಷ್ಟ ಜಾತಿ, ಪಂಗಡ ಉದ್ದಿಮೆದಾರರು, ಫಲಾನುಭವಿಗಳು ಮಾರ್ಗಸೂಚಿಯನ್ವಯ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಮುಖ್ಯ ರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು. ದೂ.0816- 2275370 ಇವರಿಗೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net