ರೈತರಿಗೆ ಹಸು ಸಾಕಾಣಿಕೆ ತರಬೇತಿ

animal_husbandry-300x200
Published on

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರ ರೈತರಿಗೆ ಆಧುನಿಕ ಹಸು ಸಾಕಾಣಿಕೆ ಕುರಿತು ಡಿ.16 ಮತ್ತು 17ರಂದು ಬೆಳಗ್ಗೆ 10ಕ್ಕೆ ಉಚಿತ ತರಬೇತಿ ನೀಡುತ್ತಿದೆ.

ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದು ಎಂದು ಕುಣಿಗಲ್​ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

ಮಾಹಿತಿಗೆ ಹತ್ತಿರದ ಪಶು ವೈದ್ಯಕಿಯ ಸಂಸ್ಥೆ, ದೂ.0816 -2251214 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net