ಪರಿಶಿಷ್ಟ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

klr vv sport'ಕೋಲಾರದ ಸರ್​.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗುರುವಾರ ಬೆಂಗಳೂರು ಉತ್ತರ ವಿವಿ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  s,webp
Published on

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2023ನೇ ಸಾಲಿನಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಯನ್ನು ಡಿ.20ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಮೊ.9741691379ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net