ಜನಸ್ಪಂದನ ಕಾರ್ಯಕ್ರಮ

Palike_Commissioner
Published on

ತುಮಕೂರು:ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್​ 31, 32 ಹಾಗೂ 35ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದು ಕೊರತೆ ಆಲಿಸಲು ಡಿ. 20ರಂದು ಸಂಜೆ 4ಕ್ಕೆ ನಗರದ ಸಿದ್ಧರಾಮೇಶ್ವರ ಬಡಾವಣೆಯ ಶಿವ ಸುಬ್ರಮಣ್ಯ ಪಾರ್ಕ್​ನಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net