ಬಿಜೆಪಿ ಜತೆ ಮೈತ್ರಿ ವಿರೋಧಿಸಿ ಜೆಡಿಎಸ್ ಉಪಾಧ್ಯಕ್ಷ ಷಫಿಅಹ್ಮದ್ ರಾಜೀನಾಮೆ

26TMK_Shafiiii_PC
Published on

ತುಮಕೂರು: ಬಿಜೆಪಿ ಜತೆಗಿನ ಮೈತ್ರಿ ವಿರೋಧಿಸಿ ಜೆಡಿಎಸ್‌ನ ರಾಜ್ಯ ಹಿರಿಯ ಉಪಾಧ್ಯಕ್ಷರೂ ಆದ ಮಾಜಿ ಶಾಸಕ ಎಸ್.ಷಪಿಅಹ್ಮದ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಷಫಿಅಹ್ಮದ್ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿA ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿ ಪಕ್ಷದ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು.

ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವಂತೆ ಜಿಲ್ಲೆಯಾದ್ಯಂತ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿಯೂ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net