

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಐ.ಸಿ.ಐ.ಸಿ.ಐ ಬ್ಯಾಂಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಪದವಿ(ಬಿ.ಇ, ಬಿ.ಟೆಕ್, ಎಂ.ಬಿಎ, ಅಭ್ಯರ್ಥಿಗಳನ್ನು ಹೊರತು ಪಡಿಸಿ) ಉತ್ತೀರ್ಣರಾದ ಆಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು ಸೆಪ್ಟೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸೋಮೇಶ್ವರಪುರಂನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.0816 2278488, ಮೊ.8925901747 ಸಂಪರ್ಕಿಸಿ.