13ರಂದು ನೇರ ಸಂದರ್ಶನ

job
Published on

ತುಮಕೂರು: ಉದ್ಯೋಗ ವಿನಿಮಯ ಕಚೇರಿಯು ಏಮ್​ ಸ್ಕ್ತ್ರೆ್ವರ್​ ಕಾಪೋರ್ರೇಷನ್​ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗಾರ್ಥಿಗಳಿಗಾಗಿ ಡಿ.13ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಿದೆ.

ಪಿಯು ಮತ್ತು ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಮಾಹಿತಿಗೆ ಡಿಡಿಪಿಐ ಬಸ್​ ನಿಲ್ದಾಣ, ವಾಸನ್​ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟಲ್​ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್​ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ.0816- 2278488, ಮೊ.9071021143, 9513136642 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net