ಕಾಲುಬಾಯಿ ರೋಗ ಲಸಿಕಾ ಪೋಸ್ಟರ್​ ಬಿಡುಗಡೆ

1111
Published on

ತುಮಕೂರು: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏ.26 ರಿಂದ ಜೂ.4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೋಸ್ಟರ್​ ಬಿಡುಗಡೆ ಮಾಡಲಾಯಿತು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್​ ಪೋಸ್ಟರ್​ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್​.ತಿಪ್ಪೇಸ್ವಾಮಿ, ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಗಿರೀಶ್​ ಬಾಬು ರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net