ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತುಮಕೂರಿನಲ್ಲಿ ಉಚಿತ ತರಬೇತಿ

25TMK_KSF
Published on

ತುಮಕೂರು: ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಎಂಎಸ್‌ಐಎಲ್‌ಗಳಲ್ಲಿ ಖಾಲಿ ಇರುವ ವಿವಿದ ಹುದ್ದೆಗಳು, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಮತ್ತು ಟೀಚರ್ ಎಲಿಜಿಬಿಲಿಟಿ ಟೆಸ್ಟ್ ಸ್ಪರ್ಧಾತ್ಮಕ ಪರೀಕ್ಷೆಗೆ https://ibps.in , https://karnemaka.kar.nic.in/recfc ಮೂಲಕ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ.

ಈ ಹಿನ್ನೆಲೆಯಲ್ಲಿ ತುಮಕೂರಿನ ಕೃಷಿಕ್ ಸರ್ವೋದಯ ಫೌಂಢೇಷನ್ Online/Offline ತರಬೇತಿಗೆ ನೋಂದಣಿ ಪ್ರಾರಂಭಿಸಿದೆ. ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಿಷಯ ಸಾಮಾಗ್ರಿಗಳು ದೊರೆಯುತ್ತದೆ. ಪ್ರತಿಭಾವಂತ ಮತ್ತು ಆರ್ಥಿಕವಾಗಿ ದುರ್ಬಲ ಅಭ್ಯರ್ಥಿಗಳಿಗೆ ಸಂಸ್ಥೆಯ ವತಿಯಿಂದ ಧತ್ತಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net