ಕೆಎಸ್ಒಯು ಆವರಣದಲ್ಲಿ ಸ್ವಾತಂತ್ರ್ಯೋತ್ಸವ

KSOU
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0003,0.0000; brp_del_sen:0.1300,0.0000; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 137.48763;aec_lux_index: 0;albedo: ;confidence: ;motionLevel: 0;weatherinfo: null;temperature: 39;
Published on

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ, ಟೂಡಾ ಲೇಔಟ್, ಹೇಮಾವತಿ ಬಡಾವಣೆ, ರಾಜೀವ್ ಗಾಂಧಿನಗರ ಸಹಯೋಗದೊಂದಿಗೆ 79ನೇ ಸ್ವಾತಂತ್ರೋತ್ಸವ ದಿನಾಚರಣೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.

ಮಾಜಿ ಸೈನಿಕ ಎಂ.ಸಿ.ಸದಾಶಿವಯ್ಯ ಧ್ವಜಾರೋಹಣ ಮಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಆರ್.ಲೋಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net