ಮಕ್ಕಳ ಸ್ನೇಹಿ ಗ್ರಂಥಾಲಯ ತರಬೇತಿ ಕಾರ್ಯಗಾರ

200723
Published on

ತುಮಕೂರು: ಕುಣಿಗಲ್ ತಾಪಂ ಸಾಮರ್ಥ್ಯ ಸೌಧದಲ್ಲಿ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಜಿಪಂ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆದ ಮಕ್ಕಳ ಸ್ನೇಹಿ ಗ್ರಂಥಾಲಯ ತರಬೇತಿ ಕಾರ್ಯಗಾರ ಗುರುವಾರ ಮುಕ್ತಾಯವಾಯಿತು.

ಈ ಸಂದರ್ಭದಲ್ಲಿ ತಾಪಂ ಅಧಿಕಾರಿಗಳಾದ ಪ್ರಭಾಕರ್, ನರಸಿಂಹಮೂರ್ತಿ. ನಂದೀಶ್, ಸಂಪನ್ಮೂಲ ವ್ಯಕ್ತಿಗಳಾದ ರಂಗಸ್ವಾಮಿ. ತಾಲೂಕು ಗ್ರಂಥಾಲಯ ಮೇಲ್ವಿಚಾರಕರ ಸಂಘದ ಅಧ್ಯಕ್ಷ ಸಿ.ವೈ. ಶಿವರಾಜು, ಕಾರ್ಯದರ್ಶಿ ಡಿ.ರಮೇಶ್, ನಾಗರಾಜು, ಮಂಜುನಾಥ್ ಸೇರಿದಂತೆ ಪಂಚಾಯಿತಿಗಳ ಗ್ರಂಥಾಲಯ ಮೇಲ್ವಿಚಾರಕರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net