ವಿವಾಹಿತ ಮಹಿಳೆ ಆತ್ಮಹತ್ಯೆ

Crime Logo
Published on

ಪಾವಗಡ: ನಾಗಲಮಡಿಕೆ ಹೋಬಳಿ ಕ್ಯಾತಗಾನಚೆರ್ಲು ಗ್ರಾಮದ ಅಪರ್ಣಾ(40) ಎಂಬ ವಿವಾಹಿತ ಮಹಿಳೆ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆರೆ ಮನೆಯ ಪುರುಷನ ಲೈಂಗಿಕ ಕಿರುಕುಳದಿಂದ ಬೇಸತ್ತು ಅಪಾರ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆಕೆಯ ಕುಟುಂಬಸ್ಥರು ತಿರುಮಣಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಗೆ ಪತಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net