ತುಮಕೂರು:ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮಾ.12ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರ ವರೆಗೆ ಚಿಕ್ಕನಾಯಕನಹಳ್ಳಿ ತಾಪಂ ಸಭಾಂಗಣದಲ್ಲಿ "ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ತಿಳಿಸಿದ್ದಾರೆ.