ಪಾಲಿಕೆಗೆ ಐಎಎಸ್ ಅಧಿಕಾರಿ ನೇಮಕ

Published on

ತುಮಕೂರು: ಮಹಾನಗರಪಾಲಿಕೆ ಆಯುಕ್ತರಾಗಿ ಯುವ ಐಎಎಸ್ ಅಧಿಕಾರಿ ಎಚ್.ವಿ.ದರ್ಶನ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ. ಆಯುಕ್ತರಾಗಿದ್ದ ಕೆಎಸ್‌ಎಂಎಸ್ ಅಧಿಕಾರಿ ಯೋಗಾನಂದ ಅವರನ್ನು ಹುದ್ದೆಯಿಂದ ವರ್ಗಾಹಿಸಲಾಗಿದೆ.

ನಗರಸಭೆ ತುಮಕೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ನಂತರ ಐಎಎಸ್ ಅಧಿಕಾರಿ ಭೂಬಾಲನ್ ಕೆಲಕಾಲ ಕರ್ತವ್ಯ ನಿರ್ವಹಿಸಿ ಛಾಪು ಮೂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net