

ತುಮಕೂರು: ಸಮಾಜ ಕಲ್ಯಾಣ ಇಲಾಖೆ ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂಬAಧ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.1ರ ವರೆಗೂ ವಿಸ್ತರಿಸಿದೆ.
ಸಮಿತಿ ಸದಸ್ಯತ್ವಕ್ಕೆ ದಲಿತ ಪರ, ಹಿಂದುಳಿದ ಪರ ಸಂಘಟನೆಗಳಲ್ಲಿ ಜನಾಂಗದ ಪರವಾಗಿ ನಿಷ್ಪಕ್ಷಪಾತವಾಗಿ ಶ್ರಮಿಸಿರುವ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಇತರೆ ವರ್ಗದ ಎನ್‌ಜಿಒ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ದೂ.0816 2006305 ಸಂಪರ್ಕಿಸಿ.