26ರಂದು ಅಂಚೆ ಅದಾಲತ್

Post office
Published on

ತುಮಕೂರು: ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್ ಜೂನ್ 26ರಂದು ಮಧ್ಯಾಹ್ನ 12ಕ್ಕೆ ಗಾಂಧಿನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಸಾರ್ವಜನಿಕರು ಅಂಚೆ ಸೇವೆಗೆ ಸಂಬAಧಿಸಿದAತೆ ದೂರು, ಸಲಹೆ, ಸೂಚನೆಗಳನ್ನು ತುಮಕೂರು ವಿಭಾಗದ ಅಂಚೆ ಅಧೀಕ್ಷಕ ಬಿ.ಎಂ. ಶಂಕರಪ್ಪಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net