ಮಾ.26ರಂದು ಅಂಚೆ ಅದಾಲತ್​

Indian Post Logo
Published on

ತುಮಕೂರು: ಅಂಚೆ ಅಧೀಕ್ಷಕರ ಕಾರ್ಯಾಲಯದಿಂದ ಮಾ.26ರಂದು ಬೆಳಗ್ಗೆ 11ಕ್ಕೆ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್​ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅದಾಲತ್​ ಗಾಂಧಿನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದ ದೂರು, ಸಲಹೆ, ಸೂಚನೆಗಳಿದ್ದಲ್ಲಿ ಮಾ. 25ರೊಳಗಾಗಿ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net