ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

poultry
Published on

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರ ಆಸಕ್ತ ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಅಕ್ಟೋಬರ್​ 18 ಮತ್ತು 19ರಂದು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವವರು ಹತ್ತಿರದ ಪಶು ವೈದ್ಯಕಿಯ ಸಂಸ್ಥೆ ಅಥವಾ ದೂ.0816- 2251214 ಸಂಪರ್ಕಿಸಿ ಭಾಗವಹಿಸಲು ಅವಕಾಶವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net