ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-1ರ ವ್ಯಾಪ್ತಿಯಲ್ಲಿ ತ್ರೆೃಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.1ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಬೆಳ್ಳಾವಿ ಹಾಗೂ ಬುಗುಡನಹಳ್ಳಿ ಗ್ರಾಮ ಪಂಚಾಯತಿ ಹಾಗೂ ಬೆಳ್ಳಾವಿ ಉಪಸ್ಥಾವರದ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.