ತುಮಕೂರು: ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುವ ಕಾಮಗಾರಿ ಕೈಗೊಂಡಿರುವುದರಿಂದ ಆ.31ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.