ತುಮಕೂರು: ಬೆಸ್ಕಾಂ ಸಿರಾ ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ತ್ರೆೃಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೆ.19ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಗೌಡಗೆರೆ, ಹೊಸೂರು, ಹುಣಸೆಹಳ್ಳಿ, ದ್ವಾರನಕುಂಟೆ, ಬೇವಿನಹಳ್ಳಿ, ಹುಲಿಕುಂಟೆ ಪಂಚಾಯಿತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.