13 ರಿಂದ 30ರ ವರೆಗೆ ವಿದ್ಯುತ್ ವ್ಯತ್ಯಯ

POWER CUT LOGO NEW
Published on

ತುಮಕೂರು: ಸೆಪ್ಟೆಂಬರ್ 13 ರಿಂದ 30ರವರೆಗೆ ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್ ಆವರಣ, ಹಾರೋನಹಳ್ಳಿ ಅಗ್ರಿ ಫೀಡರ್, ಗೋವಿಂದ ನಗರ, ರಿಂಗ್ ರಸ್ತೆ, ಗುಬ್ಬಿ ಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಂಡೇ ಮನೆ ಚೌಟ್ರಿರಿ, ಹೆಚ್.ಪಿ. ಪೆಟ್ರೋಲ್ ಬಂಕ್, ಬಿ.ಜಿ.ಪಾಳ್ಯ ಸರ್ಕಲ್, ಯುಜಿಡಿ, ದಾನಾ ಪ್ಯಾಲೇಸ್ ಹಿಂಭಾಗ, ಈದ್ಗಾಮೊಹಲ್ಲ, ಪಿ.ಹೆಚ್.ಕಾಲೋನಿ, ವಿನೋಬ ನಗರ, ಲೇಬರ್ ಕಾಲೋನಿ, ಹೆಗಡೆ ಕಾಲೋನಿ, ಜೈಪುರ, ತಿಲಕ್ ಪಾರ್ಕ್, ಕೆಹೆಚ್‌ಬಿ ಕಾಲೋನಿ, ಕಾಲ್‌ಟ್ಯಾಕ್ಸ್ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net