ಅನಿಯಮಿತ ವಿದ್ಯುತ್​ ವ್ಯತ್ಯಯ

Power cutt
Published on

ತುಮಕೂರು: ನಗರದ ಸರಸ್ವತಿಪುರಂ ಶಾಖಾ ವ್ಯಾಪ್ತಿಯಲ್ಲಿ 100ಕೆವಿ ಟಿಸಿ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.11ರಂದು ಬೆಳಗ್ಗೆ 11 ರಿಂದ ಸಂಜೆ 4.30ರ ವರೆಗೆ ಯಾದವನಗರ, ರಿಂಗ್​ರಸ್ತೆ, ಮರಳೂರು ಜನತಾ ಕಾಲೋನಿ, ಸರಸ್ವತಿಪುರಂನಲ್ಲಿ ಅನಿಯಮಿತ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net