ವಿದ್ಯುತ್​ ವ್ಯತ್ಯಯ

Power cutt
Published on

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತೆಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಫೆ.9ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಹಿರೇಹಳ್ಳಿ ಹಾಗೂ ಹೊನ್ನುಡಿಕೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net