

ತುಮಕೂರು: ಫೆಬ್ರವರಿ 21, 23, 28ರಂದು ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿನಗರ, ಗಣೇಶ ನಗರ, ನಿರ್ವಾಣಿ ಲೇಔಟ್; ಫೆ.22, 24, 27ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಿಎಚ್ ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.