ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ-1ರ ವ್ಯಾಪ್ತಿಯಲ್ಲಿ ಎಂಎಸ್ ಬಿಲ್ಡಿಂಗ್ಗೆ ವಿದ್ಯುತ್ ಸಂಪರ್ಕ ನೀಡುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾ,9ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಬಾರ್ಲೈನ್, ಕೆ.ಆರ್.ಬಡಾವಣೆ ಹಾಗೂ ಎಮ್.ಜಿ.ರಸ್ತೆಯ 3 ಮತ್ತು 4ನೇ ಕ್ರಾಸ್ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.