ಮಧ್ಯಂತರ ವಿದ್ಯುತ್​ ವ್ಯತ್ಯಯ

Power cutt
Published on

ತುಮಕೂರು: ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆ.2 ರಿಂದ 12ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಮಧ್ಯಂತರ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ನಾಳೆ ಕೆಎಐಡಿಬಿ ಕೈಗಾರಿಕಾ ಪ್ರದೇಶ, ಫೆ.3ರಂದು ಕೈಗಾರಿಕಾ ಪ್ರದೇಶ, ಮಾರುಕಟ್ಟೆ, ಮಹಾಲಕ್ಷ್ಮೀ ಲೇಔಟ್​, ಫೆ.4ರಂದು ಕೈಗಾರಿಕಾ ಪ್ರದೇಶ, ಫೆ. 5ರಂದು ಕೈಗಾರಿಕಾ ಪ್ರದೇಶ, ಫೆ.6ರಂದು ಸತ್ಯಮಂಗಲ, ಕೈಗಾರಿಕಾ ಪ್ರದೇಶ, ಫೆ.8ರಂದು ಕೈಗಾರಿಕಾ ಪ್ರದೇಶ, ಫೆ.9ರಂದು ಕೈಗಾರಿಕಾ ಪ್ರದೇಶ, ಮಾರುಕಟ್ಟೆ, ಮಹಾಲಕ್ಷ್ಮಿ ಲೇಔಟ್​, ಫೆ.10ರಂದು ಕೈಗಾರಿಕಾ ಪ್ರದೇಶ, ಫೆ.11ರಂದು ಕೈಗಾರಿಕಾ ಪ್ರದೇಶ, ಫೆ.12ರಂದು ಕೆಎಐಡಿಬಿ ಕೈಗಾರಿಕಾ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net