

ತುಮಕೂರು: ಪಾವಗಡ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೆೃಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆ.22ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಪಾವಗಡ, ವೆಂಕಟಾಪುರ, ಶೈಲಾಪುರ, ನಾಗಲಮಡಿಕೆ, ಮಂಗಳವಾಡ, ಕಿಲ್ಲಾರ್ಲಹಳ್ಳಿ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ ಉಪಸ್ಥಾವರಗಳಿಂದ ಸರಬರಾಜಾಗುವ ಎಲ್ಲಾ 11 ಕೆವಿ ಫೀಡರ್ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.