24ರಂದು ವಿದ್ಯುತ್​ ವ್ಯತ್ಯಯ

New Power Cut
Published on

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೆೃಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ನ.24ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಗುಬ್ಬಿ, ಕಡಬ, ನಿಟ್ಟೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net