ಮುಂದಿನ 10 ದಿನ ತುಮಕೂರಿನಲ್ಲಿ ವಿದ್ಯುತ್ ವ್ಯತ್ಯಯ

Power Cut
Published on

ತುಮಕೂರು: ಲಿಂಕ್ ಲೈನ್ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನ.5 ರಿಂದ 15ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಅಂಬೇಡ್ಕರ್ ನಗರ, ಬಿ.ಎ.ಗುಡಿ ಪಾಳ್ಯ, ಅಗ್ನಿಬನ್ನಿರಾಯನಗರ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net