ತುಮಕೂರಲ್ಲಿ ವಿದ್ಯುತ್​ ವ್ಯತ್ಯಯ

power prob
Published on

ತುಮಕೂರು: ಸೆಪ್ಟೆಂಬರ್​ 21ರ ಬೆಳಗ್ಗೆ 10 ರಿಂದ ಸಂಜೆ 6ರ ವರೆಗೂ ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಸಪ್ತಗಿರಿ ಪೂರ್ವ, ದಕ್ಷಿಣ, ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕನಗರ, ಜಯನಗರ ಪೂರ್ವ, ಪಶ್ಚಿಮ, ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್​ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರದಲ್ಲಿ ಕರೆಂಟ್​ ಕೈಕೊಡಲಿದೆ.

ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್​, ಶಾಂತಿನಗರ, ಅಮರಜ್ಯೋತಿನಗರ, ಗೂಡ್​ ಶೆಡ್​ ಕಾಲೋನಿ, ಉಪ್ಪಾರಹಳ್ಳಿ, ರಿಂಗ್​ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯ ರಸ್ತೆ, ಟೂಡಾ ಲೇ ಔಟ್​, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್​ ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ/

ಮಾಹಿತಿಗೆ ಜಯನಗರ ಶಾಖಾಧಿಕಾರಿ ಮೊ.9449844312, 9449843511 ಸರಸ್ವತಿಪುರಂ ಶಾಖಾಧಿಕಾರಿ ಮೊ.9449844296 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net