ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

HUN-AUG-90-1(PRATHIBHA KARANJI)
Published on

ತುಮಕೂರು: ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಿ.23ರ ಬೆಳಗ್ಗೆ 10ಕ್ಕೆ ನಗರದ ಬಿ.ಎಚ್​.ರಸ್ತೆಯ ಶ್ರೀ ಸಿದ್ಧಗಂಗಾ ಪ್ರೌಢ ಶಾಲೆಯಲ್ಲಿ 'ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ'ಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ 5 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net