ಪಿಯು ಪರೀಕ್ಷೆಗೆ 341 ವಿದ್ಯಾರ್ಥಿಗಳು ಗೈರು

Scholarship exam successful
ವಿಜಯಪುರದ ಚೇತನಾ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಡಿಜಿಜೆ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಜಿಲ್ಲೆಯ ವಿವಿಧ ಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪರೀಕ್ಷೆ ಬರೆದರು. ರಾಜಶ್ರೀ ಜುಗತಿ ಮತ್ತಿತರರಿದ್ದಾರೆ.
Published on

ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆ-2ರ ರಾಜ್ಯಶಾಸ್ತ್ರ ವಿಷಯದಲ್ಲಿ 234, ಸಂಖ್ಯಾಶಾಸ್ತ್ರ ವಿಷಯದಲ್ಲಿ 4 ಹಾಗೂ ಜೀವಶಾಸ್ತ್ರ ವಿಷಯದಲ್ಲಿ 103 ಒಟ್ಟು 314 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ರಾಜ್ಯಶಾಸ್ತ್ರ ವಿಷಯದಲ್ಲಿ 1222 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 988 ವಿದ್ಯಾರ್ಥಿಗಳು; ಸಂಖ್ಯಾಶಾಸ್ತ್ರ ವಿಷಯದಲ್ಲಿ 44 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 40 ವಿದ್ಯಾರ್ಥಿಗಳು ಹಾಗೂ ಜೀವಶಾಸ್ತ್ರ ವಿಷಯದಲ್ಲಿ 2425 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2322 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net