22ರಂದು ಸಾರ್ವಜನಿಕ ಕುಂದು ಕೊರತೆ ಸಭೆ

karnataka lokayukta
ಲೋಕಾಯುಕ್ತ ಕಚೇರಿ
Published on

ತುಮಕೂರು: ಲೋಕಾಯುಕ್ತ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಏ.22ರಂದು ಶಿರಾ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ.

ಸಭೆ ಏ.22ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರ ವರೆಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net