24, 26ರಂದು "ಸಾರ್ವಜನಿಕ ಕುಂದು ಕೊರತೆ ಸಭೆ'

Harihara, Lokayukta, complaint, acceptance,
Published on

ತುಮಕೂರು: ಲೋಕಾಯುಕ್ತ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಮಾ.24ರಂದು ಮಧುಗಿರಿ ಹಾಗೂ ಮಾ.26ರಂದು ತುರುವೇಕೆರೆಯಲ್ಲಿ "ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ'ಯನ್ನು ಏರ್ಪಡಿಸಲಾಗಿದೆ.

ಸಭೆಯು ನಿಗಧಿತ ದಿನಾಂಕದಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರ ವರೆಗೆ ಆಯಾ ತಾಪಂ ಸಭಾಂಗಣದಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net